2 Chronicles 21:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋರಾಮನ ಆಳ್ವಿಕೆಯ ಸಮಯದಲ್ಲಿ ಎದೋಮ್ ಯೆಹೂದದ ಹಿಡಿತದಿಂದ ಬಿಡಿಸಿಕೊಂಡಿತು. ಎದೋಮಿನ ಪ್ರಜೆಗಳು ತಮ್ಮ ರಾಜನನ್ನು ತಾವೇ ಆರಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.
Kannada BSI Bible 2016
ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿದ್ದು ತಾವೇ ತಮಗೊಬ್ಬ ಅರಸನನ್ನು ನೇವಿುಸಿಕೊಂಡರು.
Kannada Bible (KNCL) BSI 2016
ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.