2 Chronicles 22:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವಾಷನು ಆರು ವರ್ಷಗಳ ಕಾಲ ಯಾಜಕರೊಂದಿಗೆ ದೇವಾಲಯದೊಳಗೆ ಯಾರಿಗೂ ತಿಳಿಯದಂತೆ ಇದ್ದನು. ಆ ದಿನಗಳಲ್ಲಿ ಅತಲ್ಯಳು ರಾಣಿಯಾಗಿ ದೇಶವನ್ನು ಆಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.
Kannada BSI Bible 2016
ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆರು ವರುಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.
Kannada Bible (KNCL) BSI 2016
ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಇವನು ಅವರ ಸಂಗಡ ಆರು ವರ್ಷ ದೇವರ ಆಲಯದಲ್ಲಿ ಗುಪ್ತವಾಗಿದ್ದನು. ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.