2 Chronicles 23:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ದೇವಾಲಯದಲ್ಲಿ ಅತ್ತಿತ್ತಾ ಓಡಾಡುತ್ತಾ ರಾಜನನ್ನು ಕೊಂಡಾಡುತ್ತಾ ಇರುವ ಶಬ್ದವನ್ನು ಅತಲ್ಯಳು ಕೇಳಿ ದೇವಾಲಯದೊಳಕ್ಕೆ ಬಂದಳು. ಅಲ್ಲಿ ಅರಸನು ನಿಂತದ್ದನ್ನು ಕಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು.
Kannada BSI Bible 2016
ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಕೂಡಿದ್ದ ಯೆಹೋವನ ಆಲಯಕ್ಕೆ ಬಂದಳು.
Kannada Bible (KNCL) BSI 2016
ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.