2 Chronicles 23:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶುದ್ಧರಾದವರು ದೇವಾಲಯದೊಳಗೆ ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನು ನೇಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
Kannada BSI Bible 2016
ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯದಲ್ಲಿ ಸೇರದಂತೆ ಯೆಹೋಯಾದನು ಆಯಾ ಬಾಗಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
Kannada Bible (KNCL) BSI 2016
ಯಾವ ವಿಧದಲ್ಲಾದರೂ ಅಶುದ್ಧನಾದವನು ಸರ್ವೇಶ್ವರನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.