2 Chronicles 23:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇಶದ ಎಲ್ಲಾ ಜನರು ಸಂತೋಷಭರಿತರಾದರು. ಅತಲ್ಯಳನ್ನು ಸಾಯಿಸಿದ್ದರಿಂದ ದೇಶದಲ್ಲಿ ಶಾಂತಿ ನೆಲೆಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.
Kannada BSI Bible 2016
ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.
Kannada Bible (KNCL) BSI 2016
ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅತಲ್ಯಳನ್ನು ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.