2 Chronicles 23:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೊಂದು ಭಾಗವು ಅರಮನೆಯನ್ನು ಕಾಯಬೇಕು; ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.
Kannada BSI Bible 2016
ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೊಂದು ಭಾಗವು ಅರಮನೆಯನ್ನೂ ಮತ್ತೊಂದು ಭಾಗವು ಯೆಸೋದ್‍ಬಾಗಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು.
Kannada Bible (KNCL) BSI 2016
ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್‍ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.