2 Chronicles 24:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವಾಷನು ಪಟ್ಟಕ್ಕೆ ಬಂದಾಗ ಏಳು ವರ್ಷದವನಾಗಿದ್ದನು. ಅವನು ನಲವತ್ತು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಚಿಬ್ಯ. ಆಕೆ ಬೇರ್ಷೆಬದವಳಾಗಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
Kannada BSI Bible 2016
ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆ‍ಹೋವಾಷನು ಅರಸನಾದಾಗ ಏಳು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
Kannada Bible (KNCL) BSI 2016
ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ನಾಲ್ವತ್ತು ವರ್ಷ ಆಳಿದನು, ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.