2 Chronicles 24:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ನಾಯಕರೂ ಜನರೂ ಸಂತೋಷದಿಂದ ತಮ್ಮ ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕತೊಡಗಿದರು. ಆ ಪೆಟ್ಟಿಗೆ ತುಂಬಿದ ಮೇಲೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.
Kannada BSI Bible 2016
ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಪ್ರಭುಗಳೂ ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕಿದರು.
Kannada Bible (KNCL) BSI 2016
ಎಲ್ಲ ಮುಖ್ಯಸ್ಥರೂ ಜನಸಾಮಾನ್ಯರೂ ಸಂತೋಷದಿಂದ, ಬೇಕಾಗುವಷ್ಟು ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು.