2 Chronicles 24:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನಾದ ಯೆಹೋವಾಷನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ದೇವಾಲಯದ ಬಾಗಿಲಲ್ಲಿ ಇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.
Kannada BSI Bible 2016
ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಲಿನ ಹೊರಗೆ ಇಡಿಸಿ -
Kannada Bible (KNCL) BSI 2016
ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಸರ್ವೇಶ್ವರನ ಆಲಯದ ಬಾಗಿಲಿನ ಹೊರಗೆ ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಹೇಳಿದ್ದರಿಂದ ಅವರು ಒಂದು ಪೆಟ್ಟಿಗೆಯನ್ನು ಮಾಡಿ, ಯೆಹೋವ ದೇವರ ಆಲಯದ ಬಾಗಿಲಿನ ಹೊರಗೆ ಇಟ್ಟರು.