2 Chronicles 25:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಯೆಹೂದದ ಅರಸನಾದ ಅಮಚ್ಯನು ಇಸ್ರೇಲರ ಅರಸನನ್ನು ಮುಖಾಮುಖಿಯಾಗಿ ಬೇತ್ಷೆಮೆಷಿನಲ್ಲಿ ಸಂಧಿಸಿದನು. ಬೇತ್ಷೆಮೆಷ್ ಯೆಹೂದ ರಾಜ್ಯದ ಪಟ್ಟಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
Kannada BSI Bible 2016
ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
Kannada Bible (KNCL) BSI 2016
ಇಸ್ರಯೇಲರ ಅರಸ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಜುದೇಯದ ಅರಸ ಅಮಚ್ಯನೂ ಜುದೇಯ ಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ, ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.