2 Chronicles 25:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಜನರು ಆ ಶವವನ್ನು ಕುದುರೆಯ ಬೆನ್ನಿನ ಮೇಲೆ ಹೊರಿಸಿ ತಂದು ಯೆಹೂದದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು.
Kannada BSI Bible 2016
ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇವಿುಗೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪಿತೃಶ್ಮಶಾನದಲ್ಲಿ ಸಮಾಧಿಮಾಡಿದರು.
Kannada Bible (KNCL) BSI 2016
ಅವನ ಜನರು ಆ ಶವವನ್ನು ಕುದುರೆಯ ಮೇಲೆ ಜೆರುಸಲೇಮಿಗೆ ತಂದು, ಜುದೇಯದ ರಾಜಧಾನಿಯಲ್ಲಿ, ಅವನ ಪಿತೃ ಸ್ಮಶಾನದಲ್ಲಿ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.