2 Chronicles 26:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಸೇವೆಮಾಡುವ ಯಾಜಕರೂ ಉಜ್ಜೀಯನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
Kannada BSI Bible 2016
ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು
Kannada Bible (KNCL) BSI 2016
ಆಗ ಮಹಾಯಾಜಕ ಅಜರ್ಯನು ಹಾಗು ಧೈರ್ಯಶಾಲಿಗಳಾದ ಎಂಬತ್ತು ಮಂದಿ ಇತರ ಯಾಜಕರು, ಅರಸ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನಾದ ಅಜರ್ಯನೂ, ಅವನ ಸಂಗಡ ಯೆಹೋವ ದೇವರ ಪರಾಕ್ರಮವುಳ್ಳ ಯಾಜಕರಾದ ಎಂಬತ್ತು ಮಂದಿಯೂ ಅರಸನಾದ ಉಜ್ಜೀಯನ ಹಿಂದೆ ಪ್ರವೇಶಿಸಿ,