2 Chronicles 26:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಜ್ಜೀಯನು ಏಲೋತ್ ಪಟ್ಟಣವನ್ನು ಮತ್ತೆ ಕಟ್ಟಿಸಿ ಯೆಹೂದ ರಾಜ್ಯಕ್ಕೆ ಸೇರಿಸಿದನು. ಅಮಚ್ಯನು ಸತ್ತಾಗ ಉಜ್ಜೀಯನು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
Kannada BSI Bible 2016
ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲೋತ್ ಪಟ್ಟಣವನ್ನು ತಿರಿಗಿ ಯೆಹೂದರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
Kannada Bible (KNCL) BSI 2016
ಅರಸನು ಸತ್ತು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲೋತ್ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ತನ್ನ ಪಿತೃಗಳ ಜೊತೆ ಸೇರಿದ ತರುವಾಯ, ಉಜ್ಜೀಯನು ಏಲೋತ್ ಪಟ್ಟಣವನ್ನು ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿದನು.