2 Chronicles 26:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಾರಂಭದಿಂದ ಕೊನೆಯವರೆಗೆ ಉಜ್ಜೀಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
Kannada BSI Bible 2016
ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
Kannada Bible (KNCL) BSI 2016
ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗ ಯೆಶಾಯನೆಂಬ ಪ್ರವಾದಿ ಬರೆದಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಜ್ಜೀಯನ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದನು.