2 Chronicles 26:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರ್ಷದವನಾಗಿದ್ದನು. ಅವನು ಐವತ್ತೆರಡು ವರ್ಷ ಕಾಲ ಜೆರುಸಲೇಮಿನಲ್ಲಿ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಕೊಲ್ಯ. ಆಕೆ ಜೆರುಸಲೇಮಿನವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
Kannada BSI Bible 2016
ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಐವತ್ತೆರಡು ವರುಷ ಆಳಿದನು. ಯೆರೂಸಲೇವಿುನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
Kannada Bible (KNCL) BSI 2016
ಉಜ್ಜೀಯನು ಪಟ್ಟಕ್ಕೆ ಬಂದಾಗ ಅವನಿಗೆ ಹದಿನಾರು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಐವತ್ತ ಎರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಜ್ಜೀಯನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.