2 Chronicles 26:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಜ್ಜೀಯನು ತನ್ನ ತಂದೆಯಾದ ಅಮಚ್ಯನಂತೆ ದೇವರ ಮುಂದೆ ಯೋಗ್ಯನಾಗಿ ನಡೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
Kannada BSI Bible 2016
ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
Kannada Bible (KNCL) BSI 2016
ಅವನು ತನ್ನ ತಂದೆ ಅಮಚ್ಯನಂತೆ ಸರ್ವೇಶ್ವರನ ಚಿತ್ತಾನುಸಾರವಾಗಿ ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.