2 Chronicles 26:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
Kannada BSI Bible 2016
ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್‌ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರೊಡನೆಯೂ ಗೂರ್ ಬಾಳಿನಲ್ಲಿರುವ ಅರಬಿಯರೊಡನೆಯೂ ಮೆಗೂನ್ಯರೊಡನೆಯೂ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯವು ದೊರೆಯಿತು.
Kannada Bible (KNCL) BSI 2016
ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು.