2 Chronicles 27:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.
Kannada BSI Bible 2016
ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋತಾಮನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.
Kannada Bible (KNCL) BSI 2016
ಯೋತಾಮನು ಪಟ್ಟಕ್ಕೆ ಬಂದಾಗ ಅವನಿಗೆ ಇಪ್ಪತ್ತೈದು ವರ್ಷ. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆ ಇವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.