2 Chronicles 27:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋತಾವುನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿ ಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.
Kannada BSI Bible 2016
ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್‌ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.
Kannada Bible (KNCL) BSI 2016
ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿ, ಓಫೇಲ್ ಗೋಡೆಯನ್ನು ಎತ್ತರವಾಗಿ ಕಟ್ಟಿಸಿದನು.