2 Chronicles 27:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಮಾಡಿದ ಬೇರೆ ಕಾರ್ಯಗಳು ಮತ್ತು ನಡಿಸಿದ ಯುದ್ಧಗಳ ವಿಷಯ ಇಸ್ರೇಲರ ಮತ್ತು ಯೆಹೂದದ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ.
Kannada BSI Bible 2016
ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್‌ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋತಾಮನ ಉಳಿದ ಚರಿತ್ರೆಯೂ ಅವನ ಯುದ್ಧಗಳೂ ಪ್ರವರ್ತನೆಗಳೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಯೋತಾಮನ ಉಳಿದ ಚರಿತ್ರೆ ಅವನ ಯುದ್ಧಗಳು ಹಾಗು ಪ್ರವರ್ತನೆಗಳು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ದಾಖಲಾಗಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋತಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಯುದ್ಧಗಳೂ, ಅವನ ಮಾರ್ಗಗಳೂ, ಅವು ಇಸ್ರಾಯೇಲರ ಮತ್ತು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.