2 Chronicles 27:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಅರಸನಾದನು. ಅವನು ಹದಿನಾರು ವರ್ಷ ಜೆರುಸಲೇಮಿನಲ್ಲಿ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.
Kannada BSI Bible 2016
ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಇಪ್ಪತ್ತೈದನೆಯ ವರುಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು.
Kannada Bible (KNCL) BSI 2016
ಅವನು ತನ್ನ ಇಪ್ಪತ್ತೈದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.