2 Chronicles 27:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋತಾವುನು ಸತ್ತಾಗ ಅವನ ಪೂರ್ವಿಕರೊಂದಿಗೆ ಸಮಾಧಿಮಾಡಿದರು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಯೋತಾವುನ ಮಗನಾದ ಆಹಾಜನು ತನ್ನ ತಂದೆಯ ನಂತರ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.
Kannada BSI Bible 2016
ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.
Kannada Bible (KNCL) BSI 2016
ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಹಾಜನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು.