2 Chronicles 28:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆ ಸೈನಿಕರು ತಮ್ಮ ಬಳಿಯಲ್ಲಿದ್ದ ಸೆರೆಯವರನ್ನು, ಬೆಲೆಬಾಳುವ ವಸ್ತುಗಳನ್ನು ಆ ನಾಯಕರ ಮತ್ತು ಇಸ್ರೇಲರ ಕೈಯಲ್ಲಿ ಕೊಟ್ಟುಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭಟರು ಇದನ್ನು ಕೇಳಿ ಸೆರೆಯವರನ್ನೂ, ಕೊಳ್ಳೆಯನ್ನು ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಚರು.
Kannada BSI Bible 2016
ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭಟರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟು ಬಿಟ್ಟರು.
Kannada Bible (KNCL) BSI 2016
ಯೋಧರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು.