2 Chronicles 28:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರಂಭದಿಂದ ಕೊನೆಯ ತನಕ ಆಹಾಜನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಯೆಹೂದದ ಮತ್ತು ಇಸ್ರೇಲರ ಅರಸರ ಗ್ರಂಥದಲ್ಲಿ ಬರೆದಿರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಮತ್ತು ಮಾಡಿದ ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
Kannada BSI Bible 2016
ಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ.ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಅವನ ಎಲ್ಲಾ ಪ್ರವರ್ತನೆಗಳೂ ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಅಹಾಜನ ಉಳಿದ ಪೂರ್ವೋತ್ತರ ಚರಿತ್ರೆ ಹಾಗು ಅವನ ಎಲ್ಲ ಪ್ರವರ್ತನೆಗಳು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಲಿಖಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.