2 Chronicles 29:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಾಲಯದಲ್ಲಿ ಸೇವೆಮಾಡಲು ಪ್ರಾರಂಭಿಸಿದ ಲೇವಿಯರ ಪಟ್ಟಿ: ಕೆಹಾತ್ಯನ ಕುಟುಂಬದ ಅಮಾಸೈಯ ಮಗನಾದ ಮಹತ್ ಮತ್ತು ಅಜರ್ಯನ ಮಗನಾದ ಯೋವೇಲ್; ಮೆರಾರೀಯ ಸಂತತಿಯಲ್ಲಿ ಅಬ್ದೀಯ ಮಗನಾದ ಕೀಷ, ಯೆಹಲ್ಲೆಲೇಲನ ಮಗನಾದ ಅಜರ್ಯ; ಗೆರ್ಷೋನ್ಯನ ಸಂತತಿಯಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್; ಎಲೀಚಾಫಾನ್ಯನ ಸಂತತಿಯಲ್ಲಿ ಶಿಮ್ರಿ ಮತ್ತು ಯೆಗೀಯೇಲ್; ಆಸಾಫಾನ ಸಂತತಿಯವರಿಂದ ಜೆಕರ್ಯ ಮತ್ತು ಮತ್ತನ್ಯ; ಹೇಮಾನನ ಸಂತತಿಯಿಂದ ಯೆಹೀಯೇಲ್ ಮತ್ತು ಶಿಮ್ಮೀ; ಯೆದೂತೂನನ ಸಂತತಿಯಲ್ಲಿ ಶೆಮಾಯ ಮತ್ತು ಉಜ್ಜೀಯೇಲ್. (Verses 12-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
Kannada BSI Bible 2016
ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
Kannada Bible (KNCL) BSI 2016
ಕೂಡಲೆ ಕೆಹಾತ್ಯರಲ್ಲಿ ಅಮಾಸೈಯ ಮಗ ಮೆಹತ್, ಅಜರ್ಯನ ಮಗ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೆರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಲೇವಿಯರು ಸೇವೆಗಾಗಿ ಮುಂದೆ ಬಂದರು: ಕೊಹಾತ್ಯರಲ್ಲಿ ಅಮಾಸೈಯನ ಮಗ ಮಹತ್, ಅಜರ್ಯನ ಮಗ ಯೋಯೇಲ್, ಮೆರಾರೀಯರಲ್ಲಿ ಅಬ್ದೀಯನ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ, ಯೋವಾಹನ ಮಗ ಏದೆನ್,