2 Chronicles 29:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಜನರು ರಣರಂಗದಲ್ಲಿ ಕೊಲ್ಲಲ್ಪಟ್ಟರು; ನಮ್ಮ ಹೆಂಡತಿಮಕ್ಕಳು ಸೆರೆಹಿಡಿಯಲ್ಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
Kannada BSI Bible 2016
ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
Kannada Bible (KNCL) BSI 2016
ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಗೆ ತುತ್ತಾಗಿದ್ದಾರೆ. ನಮ್ಮ ಗಂಡುಹೆಣ್ಣುಮಕ್ಕಳೂ ಹೆಂಡತಿಯರೂ ಸೆರೆಯಾಳುಗಳಾಗಿ ಹೋಗಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕೋಸ್ಕರ ನಮ್ಮ ಪಿತೃಗಳು ಖಡ್ಗದಿಂದ ಬಿದ್ದಿದ್ದಾರೆ. ನಮ್ಮ ಪುತ್ರ ಪುತ್ರಿಯರೂ, ನಮ್ಮ ಹೆಂಡತಿಯರೂ ಸೆರೆಯಲ್ಲಿದ್ದಾರೆ.