2 Chronicles 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ಮಹಾಪವಿತ್ರ ಸ್ಥಾನದೊಳಗೆ ಇಡುವದಕ್ಕಾಗಿ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.
Kannada BSI Bible 2016
ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾ ಪರಿಶುದ್ಧಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿಟ್ಟು ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.
Kannada Bible (KNCL) BSI 2016
ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿಟ್ಟು ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾಪರಿಶುದ್ಧವಾದ ಸ್ಥಳದಲ್ಲಿ ಎರಡು ಕೆರೂಬಿಗಳನ್ನು ಮಾಡಿಸಿ, ಬಂಗಾರದಿಂದ ಅವುಗಳನ್ನು ಹೊದಿಸಿದನು.