2 Chronicles 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಸ್ಥಳವನ್ನು ಆವರಿಸಿಕೊಂಡಿದ್ದವು. ಅವು ಪವಿತ್ರಸ್ಥಳದ ಕಡೆಗೆ ಮುಖಮಾಡಿಕೊಂಡು ನಿಂತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು.
Kannada BSI Bible 2016
ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿ ಕಾಲೂರಿ ನಿಂತುಕೊಂಡು ಪರಿಶುದ್ಧಸ್ಥಳದ ಕಡೆಗೆ ಮುಖಮಾಡಿದ್ದವು.
Kannada Bible (KNCL) BSI 2016
ಈ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಒಂಬತ್ತು ಮೀಟರ್ ಉದ್ದಕ್ಕೆ ಚಾಚಿ ಕಾಲೂರಿ ನಿಂತುಕೊಂಡು ಪರಿಶುದ್ಧ ಸ್ಥಳದ ಕಡೆಗೆ ಮುಖ ಮಾಡಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದಕ್ಕೆ ಚಾಚಿಕೊಂಡವು. ಅವು ತಮ್ಮ ಕಾಲುಗಳ ಮೇಲೆ ನಿಂತವು. ಅವುಗಳ ಮುಖಗಳು ಒಳಗಡೆಯಾಗಿದ್ದವು.