2 Chronicles 31:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂರು ವರ್ಷಕ್ಕೆ ಮೇಲ್ಪಟ್ಟ ಎಲ್ಲಾ ಗಂಡುಮಕ್ಕಳಿಗೂ ಲೇವಿಯರ ವಂಶಾವಳಿ ಪಟ್ಟಿಯಲ್ಲಿ ಹೆಸರು ದಾಖಲಾದವರೆಲ್ಲರಿಗೂ ಹಂಚಿದರು. ಗಂಡಸರು ದೇವಾಲಯದಲ್ಲಿ ತಮಗೆ ಒಪ್ಪಿಸಿರುವ ಕೆಲಸಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನುದಿನದ ಸೇವೆಗಾಗಿ ಯೆಹೋವನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.
Kannada BSI Bible 2016
ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
Kannada BSI JV (ಕನ್ನಡ ಸತ್ಯವೇದವು J.V. (BSI))
(ಆಯಾ ಉದ್ಯೋಗವರ್ಗಗಳಿಗನುಸಾರವಾಗಿ ಅನುದಿನದ ಸೇವೆಗೋಸ್ಕರ ಯೆಹೋವನ ಆಲಯಕ್ಕೆ ಬರತಕ್ಕ ಗಂಡಸರಲ್ಲಿ ಮೂರು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.
Kannada Bible (KNCL) BSI 2016
(ಆಯಾ ಉದ್ಯೋಗ ವರ್ಗಗಳಿಗನುಸಾರ ಅನುದಿನ ಸೇವೆಗಾಗಿ ಸರ್ವೇಶ್ವರನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂವತ್ತು ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸು ಉಳ್ಳವರಿಗೆ ಪಟ್ಟಿಯಲ್ಲಿ ಬರೆದಿದ್ದ ಹಾಗೆ ಕೊಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಂಶಾವಳಿಯ ದಾಖಲೆಯ ಪ್ರಕಾರ ಮೂರು ವರ್ಷ ಪ್ರಾಯ ಮೊದಲ್ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವುದಕ್ಕೂ,