2 Chronicles 31:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
Kannada BSI Bible 2016
ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲ್ಯರು ಧಾನ್ಯ ದ್ರಾಕ್ಷಾರಸ ಎಣ್ಣೆ ಜೇನು ಮುಂತಾದ ಎಲ್ಲಾ ಹುಟ್ಟುವಳಿಯಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
Kannada Bible (KNCL) BSI 2016
ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದವೆಲ್ಲಾ ಹುಟ್ಟುವಳಿಯಿಂದ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.