2 Chronicles 32:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹೇಳಿದ್ದೇನೆಂದರೆ, ಅಶ್ಶೂರದ ಅರಸನಾದ ಸನ್ಹೇರೀಬನು ಹೇಳುವುದೇನೆಂದರೆ, ಮುತ್ತಿಗೆ ಹಾಕಲ್ಪಟ್ಟ ಜೆರುಸಲೇಮಿನಲ್ಲಿ ನಿಮ್ಮನ್ನು ಇರುವಂತೆ ಮಾಡಿರುವ ಯಾವುದರ ಮೇಲೆ ನೀವು ಭರವಸವನ್ನಿಟ್ಟದ್ದೀರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
Kannada BSI Bible 2016
ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಶ್ಶೂರದ ಅರಸನಾದ ಸನ್ಹೇರೀಬನ ಮಾತನ್ನು ಕೇಳಿರಿ. ನೀವು ಯಾವದರ ಮೇಲೆ ಭರವಸವಿಟ್ಟು ಮುತ್ತಲ್ಪಡುವದಕ್ಕಿರುವ ಯೆರೂಸಲೇವಿುನಲ್ಲಿ ನಿಂತಿದ್ದೀರಿ?
Kannada Bible (KNCL) BSI 2016
“ಅಸ್ಸೀರಿಯದ ಅರಸ ಸನ್ಹೇರೀಬನ ಮಾತಿಗೆ ಕಿವಿಗೊಡಿ; ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಜೆರುಸಲೇಮಿನಲ್ಲಿ ನಿಂತಿದ್ದೀರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ?