2 Chronicles 32:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪೂರ್ವಿಕರೂ ನಾನೂ ಬೇರೆ ದೇಶಗಳಿಗೆಲ್ಲಾ ಏನು ಮಾಡಿದ್ದೇವೆಂದು ನಿಮಗೆ ತಿಳಿದದೆ. ಆ ದೇಶದ ದೇವರುಗಳು ಅವರನ್ನು ಕಾಪಾಡಲಿಲ್ಲ. ಆ ದೇವರುಗಳು ಅವರನ್ನು ನಾಶಮಾಡದಂತೆ ನನ್ನನ್ನು ತಡೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
Kannada BSI Bible 2016
ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೂ ನನ್ನ ತಂದೆತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವದಕ್ಕೆ ಶಕ್ತಿಯಿತ್ತೋ?
Kannada Bible (KNCL) BSI 2016
ನಾನೂ ನನ್ನ ತಂದೆತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ನೀವು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಶಕ್ತಿಯಿತ್ತೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ?