2 Chronicles 32:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಶ್ಶೂರದ ಅರಸನ ಸೇವಕರು ದೇವರಾದ ಯೆಹೋವನ ವಿರುದ್ಧವಾಗಿಯೂ ದೇವರ ಸೇವಕನಾದ ಹಿಜ್ಕೀಯನ ವಿರುದ್ಧವಾಗಿಯೂ ಕೀಳಾಗಿ ಮಾತಾಡಿದರು; ಇಸ್ರೇಲಿನ ದೇವರಾದ ಯೆಹೋವನನ್ನು ಹಾಸ್ಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
Kannada BSI Bible 2016
ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರೋಧವಾದ ಈ ಮೊದಲಾದ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದ್ದಲ್ಲದೆ
Kannada Bible (KNCL) BSI 2016
ದೇವರಾದ ಸರ್ವೇಶ್ವರನಿಗೂ ಅವರ ಸೇವಕನಾದ ಹಿಜ್ಕೀಯನಿಗೂ ವಿರೋಧವಾದ ಈ ಮೊದಲಾದ ಮಾತುಗಳನ್ನು ಸನ್ಹೇರೀಬನು ತನ್ನ ಸೇವಕರ ಮುಖಾಂತರ ಹೇಳಿಕಳುಹಿಸಿದ್ದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.