2 Chronicles 32:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ನಗರಗಳನ್ನು ಕಟ್ಟಿಸಿದನು. ಅವನಿಗೆ ದನಕುರಿಗಳ ದೊಡ್ಡ ಹಿಂಡುಗಳಿದ್ದವು; ದೇವರು ಅವನಿಗೆ ಅಪರಿಮಿತವಾದ ಐಶ್ವರ್ಯವನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
Kannada BSI Bible 2016
ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿವಿುತವಾದದ್ದು.
Kannada Bible (KNCL) BSI 2016
ಇದಲ್ಲದೆ, ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.