2 Chronicles 33:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮೋನನು ಪಟ್ಟಕ್ಕೆ ಬರುವಾಗ ಇಪ್ಪತ್ತೆರಡು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಎರಡು ವರ್ಷ ರಾಜ್ಯವನ್ನಾಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.
Kannada BSI Bible 2016
ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೋನನು ಅರಸನಾದಾಗ ಇಪ್ಪತ್ತೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಎರಡು ವರುಷ ಆಳಿದನು.
Kannada Bible (KNCL) BSI 2016
ಆಮೋನನು ಅರಸನಾದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಎರಡು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು.