2 Chronicles 34:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯದ ಕೆಲಸ ಮಾಡಿದವರಿಗೆ ಲೇವಿಯರು ಹಣವನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು
Kannada BSI Bible 2016
ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವದಕ್ಕೋಸ್ಕರ ಅವನಿಗೆ ಒಪ್ಪಿಸಿದರು.
Kannada Bible (KNCL) BSI 2016
ದೇವಾಲಯದ ಕೆಲಸಮಾಡಿಸುವವರಿಗೆ ಕೊಡಲೆಂದು, ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.