2 Chronicles 34:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಾಫಾನನು ಅದನ್ನು ಅರಸನಾದ ಯೋಷೀಯನಿಗೆ ತಂದು ಅದು ದೊರೆತ ವಿಷಯವನ್ನು ತಿಳಿಸಿದನು. “ನೀನು ಹೇಳಿದ ಪ್ರಕಾರವೇ ನಿನ್ನ ಸೇವಕರು ಮಾಡುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.
Kannada BSI Bible 2016
ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ - ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.
Kannada Bible (KNCL) BSI 2016
ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀವು ಆಜ್ಞಾಪಿಸಿದ್ದೆಲ್ಲವನ್ನೂ ನಿಮ್ಮ ಸೇವಕರು ಮಾಡುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ.