2 Chronicles 34:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಂದು ಹೇಳಿ ಆ ಪುಸ್ತಕವನ್ನು ಓದತೊಡಗಿದನು. ಅವನು ಅರಸನ ಮುಂದೆ ನಿಂತುಕೊಂಡು ಓದುತ್ತಿರಲು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
Kannada BSI Bible 2016
ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ - ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
Kannada Bible (KNCL) BSI 2016
ಇದಲ್ಲದೆ, ಲೇಖಕ ಶಾಫಾನನು ಅರಸನಿಗೆ, “ಯಾಜಕ ಹಿಲ್ಕೀಯ ನನಗೊಂದು ಗ್ರಂಥವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾರ್ಯದರ್ಶಿಯಾದ ಶಾಫಾನನು ಅರಸನಿಗೆ ಯಾಜಕನಾದ ಹಿಲ್ಕೀಯನು ನನಗೆ ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ತಿಳಿಸಿದನು. ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.