2 Chronicles 34:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹುಲ್ದಳು ಅವರಿಗೆ, “ಅರಸನಾದ ಯೋಷೀಯನಿಗೆ ಹೋಗಿ ತಿಳಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,
Kannada BSI Bible 2016
ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಲ್ದಳು ಅವರಿಗೆ - ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್‍ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ.
Kannada Bible (KNCL) BSI 2016
ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಈ ಮಾತುಗಳನ್ನು ತಿಳಿಸಿರಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ: