2 Chronicles 34:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನಾದ ಯೋಷೀಯನು ಯೆಹೂದದ ಮತ್ತು ಜೆರುಸಲೇಮಿನ ಪ್ರಧಾನರನ್ನು ತನ್ನ ಬಳಿಗೆ ಕರೆಯಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.
Kannada BSI Bible 2016
ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅರಸನು ದೂತರ ಮುಖಾಂತರ ಯೆರೂಸಲೇವಿುನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಕೂಡಿಸಿ
Kannada Bible (KNCL) BSI 2016
ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯದ ಎಲ್ಲ ಹಿರಿಯರನ್ನು ಕೂಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.