2 Chronicles 34:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಷೀಯನು ಬಾಳ್ ದೇವರ ವಿಗ್ರಹಗಳನ್ನೂ ಪೂಜಾರಿಯವರ ಎಲುಬುಗಳನ್ನೂ ಅವರ ವೇದಿಕೆಗಳ ಮೇಲೆಯೇ ಸುಟ್ಟುಬಿಟ್ಟನು. ಹೀಗೆ ಅವನು ಯೆಹೂದವನ್ನು ಮತ್ತು ಜೆರುಸಲೇಮನ್ನು ಶುಚಿಗೊಳಿಸಿದನು ಮತ್ತು ಶುದ್ಧೀಕರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.
Kannada BSI Bible 2016
ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದದ ಮತ್ತು ಯೆರೂಸಲೇವಿುನ ಅಶುದ್ಧತ್ವವನ್ನೆಲ್ಲಾ ಪರಿಹರಿಸಿದನು.
Kannada Bible (KNCL) BSI 2016
ಅವುಗಳ ಪೂಜಾರಿಗಳ ಎಲುಬುಗಳನ್ನು ಆ ಬಲಿಪೀಠಗಳ ಮೇಲೆ ಸುಡಿಸಿ, ಜುದೇಯದ ಮತ್ತು ಜೆರುಸಲೇಮಿನ ಅಶುದ್ಧತ್ವವನ್ನೆಲ್ಲಾ ಪರಿಹರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು; ಯೆಹೂದ ಪ್ರಾಂತ್ಯವನ್ನೂ, ಯೆರೂಸಲೇಮ ಪಟ್ಟಣವನ್ನೂ ಶುಚಿಮಾಡಿದರು.