2 Chronicles 34:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ಪ್ರಕಾರ ಎಫ್ರಾಯೀಮ್, ಮನಸ್ಸೆ, ಸಿಮೆಯೋನ್ ಮತ್ತು ನಫ್ತಾಲಿ ಪ್ರಾಂತ್ಯಗಳ ಉದ್ದಕ್ಕೂ ಮಾಡಿದನು. ಆ ಪಟ್ಟಣಗಳ ಸಮೀಪದಲ್ಲಿದ್ದ ಹಾಳುಬಿದ್ದವುಗಳಿಗೂ ಅವನು ಹಾಗೆಯೇ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,
Kannada BSI Bible 2016
ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆ ಎಫ್ರಾಯೀಮ್ ಸಿಮೆಯೋನ್ ನಫ್ತಾಲಿ ಪ್ರಾಂತಗಳ ಊರುಗಳ ಸುತ್ತಣ ಹಾಳುಬೀಳುಗಳಲ್ಲಿದ್ದ ಯಜ್ಞವೇದಿಗಳನ್ನು ಕೆಡವಿಸಿ
Kannada Bible (KNCL) BSI 2016
ಮನಸ್ಸೆ, ಎಫ್ರಯಿಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಊರುಗಳ ಸುತ್ತಲು ಹಾಳುಬೀಳುಗಳಲ್ಲಿದ್ದ ಬಲಿಪೀಠಗಳನ್ನು ಕೆಡವಿಸಿದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು.