2 Chronicles 35:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಷೀಯನು ಅರಸನಾಗಿದ್ದಾಗ ಮಾಡಿದ ಇತರ ಕಾರ್ಯಗಳನ್ನೂ ಅವನ ಆಳ್ವಿಕೆಯ ಪ್ರಾರಂಭದಿಂದ ಕೊನೆಯ ತನಕದ ವಿಷಯಗಳನ್ನೂ ಇಸ್ರೇಲಿನ ಮತ್ತು ಯೆಹೂದದ ಅರಸರ ಗ್ರಂಥದಲ್ಲಿ ಬರೆಯಲಾಗಿದೆ. ದೇವರ ಮೇಲೆ ಯೋಷೀಯನಿಗಿದ್ದ ಭಕ್ತಿಯನ್ನೂ ಅವನು ಯೆಹೋವನಿಗೆ ಹೇಗೆ ವಿಧೇಯನಾಗಿದ್ದನೆಂಬುದನ್ನೂ ಆ ಗ್ರಂಥದಲ್ಲಿ ವಿವರಿಸಿದೆ. (Verses 26-27)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ,
Kannada BSI Bible 2016
ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರಾನುಸಾರವಾದ ಅವನ ಭಕ್ತಿಕಾರ್ಯಗಳೂ
Kannada Bible (KNCL) BSI 2016
ಯೋಷೀಯನ ಉಳಿದ ಚರಿತ್ರೆ, ಸರ್ವೇಶ್ವರನ ಧರ್ಮಶಾಸ್ತ್ರ ಅನುಸಾರವಾಗಿ ಅವನು ಸಾಧಿಸಿದ ಧಾರ್ಮಿಕ ಸುಧಾರಣೆ ಹಾಗು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ,