2 Chronicles 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಆ ದೊಡ್ಡ ನೀರಿನ ಪಾತ್ರೆಯನ್ನು ದೇವಾಲಯದ ಬಲ ಬದಿಯಲ್ಲಿ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪೂರ್ವಭಾಗದ ಬಲಗಡೆಯಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
Kannada BSI Bible 2016
ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು [ದೇವಾಲಯದ] ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.
Kannada Bible (KNCL) BSI 2016
ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ, ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುದ್ರ ಎಂದು ಕರೆಯಲಾದ ದೊಡ್ಡ ಪಾತ್ರೆಯನ್ನು ಬಲಗಡೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.