2 Chronicles 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೂರಾಮನು ದೇವಾಲಯದ ಎದುರಿನಲ್ಲಿಟ್ಟಿದ್ದ ಎತ್ತರದ ಕಂಬಗಳನ್ನೂ ಅವುಗಳ ತುತ್ತತುದಿಯಲ್ಲಿ ಎರಡು ಬೋಗುಣಿಗಳನ್ನೂ ಮಾಡಿಸಿದನು. ಆ ಬೋಗುಣಿಗಳಿಗೆ ಅಲಂಕೃತವಾದ ಜಾಲರಿಗಳನ್ನು ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,
Kannada BSI Bible 2016
ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ಕಂಬಗಳು, ಅವುಗಳ ಮೇಲಣ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು,
Kannada Bible (KNCL) BSI 2016
ಎರಡು ಕಂಬಗಳು, ಅವುಗಳ ಮೇಲಣ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕಾಗಿ ಎರಡು ಜಾಲರಿಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು.