2 Chronicles 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೂರಾಮನು ಪೀಠಗಳನ್ನೂ ಅವುಗಳ ಮೇಲೆ ಬೋಗುಣಿಗಳನ್ನೂ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಮೇಲಣ ಬೋಗುಣಿಗಳು, ಕಡಲು ಎನಿಸಿಕೊಳ್ಳುವ ಎರಕದ ಪಾತ್ರೆ,
Kannada BSI Bible 2016
ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೀಠಗಳು, ಅವುಗಳ ಮೇಲಣ ಗಂಗಾಳಗಳು,
Kannada Bible (KNCL) BSI 2016
ಅವುಗಳ ಮೇಲಣ ಬಾನೆಗಳು, ಕಡಲಕೊಳ ಎನಿಸಿಕೊಳ್ಳುವ ಎರಕದ ಪಾತ್ರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಪೀಠಗಳನ್ನು ಅವುಗಳ ಮೇಲಿರುವ ತೊಟ್ಟಿಗಳನ್ನು ಮಾಡಿದನು.