2 Chronicles 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಕಹೊಯ್ದ ತಾಮ್ರದ ದೊಡ್ಡ ಪಾತ್ರೆಯನ್ನೂ ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳನ್ನೂ ತಯಾರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
Kannada BSI Bible 2016
ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರವೆನಿಸಿಕೊಳ್ಳುವ ಪಾತ್ರೆಯು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಹಂಡೆ, ಸಲಿಕೆ, ಮುಳ್ಳು ಇವೇ.
Kannada Bible (KNCL) BSI 2016
ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು,