2 Chronicles 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ತಾಮ್ರದಿಂದ ಮಾಡಿಸಿದ ಉಪಕರಣಗಳ ತೂಕಕ್ಕೆ ಲೆಕ್ಕವೇ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.
Kannada BSI Bible 2016
ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬದು ಗೊತ್ತಾಗದೆ ಹೋಯಿತು.
Kannada Bible (KNCL) BSI 2016
ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಆ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ.