2 Chronicles 4:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ಹಣತೆ, ಹೂವು, ಅಗ್ಗಿಷ್ಟಿಕೆ ಇವುಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಿದನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು.
Kannada BSI Bible 2016
ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉತ್ಕೃಷ್ಟವಾದ ಬಂಗಾರದಿಂದ ಮಾಡಿದ ಅವುಗಳ ಹಣತೆ, ತಂಡಸ,
Kannada Bible (KNCL) BSI 2016
ಉತ್ಕೃಷ್ಟವಾದ ಬಂಗಾರದಿಂದ ಮಾಡಿದ ಅವುಗಳ ಹಣತೆ, ತಂಡಸ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೂವುಗಳನ್ನೂ, ದೀಪಗಳ ಚಿಮಟಿಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.