2 Chronicles 5:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರ್ಣಶಾಲೆಗಳ ಹಬ್ಬದ ದಿವಸ ಇಸ್ರೇಲರೆಲ್ಲರೂ ಅರಸನಾದ ಸೊಲೊಮೋನನ ಮುಂದೆ ಸೇರಿಬಂದರು. ಈ ಹಬ್ಬವು ವರ್ಷದ ಏಳನೆಯ ತಿಂಗಳಲ್ಲಿ ನಡೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಒಟ್ಟಾಗಿ ಸೇರಿ ಬಂದರು.
Kannada BSI Bible 2016
ಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗೋಸ್ಕರ ಅರಸನ ಬಳಿಗೆ ಕೂಡಿಬಂದರು.
Kannada Bible (KNCL) BSI 2016
ಇಸ್ರಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಕೂಡಿಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಏಳನೆಯ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಸಮಸ್ತ ಜನರು ಅರಸನ ಬಳಿಗೆ ಕೂಡಿಬಂದರು.